ಶ್ರೀ ಮಹಾವೀರ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ‍್ಯಕ್ರಮ

0
4

ಶ್ರೀ ಮಹಾವೀರ ಕಾಲೇಜಿನ ಪ್ರಥಮ ರ‍್ಷದ ಬಿ.ಸಿ.ಎ. ವಿದ್ಯರ‍್ಥಿಗಳಿಗೆ ಮಾಹಿತಿ ತಂತ್ರಜ್ಞಾನ (Iಖಿ) ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳು ಮತ್ತು ಉನ್ನತ ಶಿಕ್ಷಣದ ಹಾದಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ವಿಶೇಷ ಕರ‍್ಯಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾದ ಡಾ. ವನ್ನೂರ್ ಸ್ವಾಮಿ ಅವರು ಇಂದಿನ ಸ್ರ‍್ಧಾತ್ಮಕ ಜಗತ್ತಿನಲ್ಲಿ ಸಾಫ್ಟ್ವೇರ್ ಡೆವಲಪರ್, ಡೇಟಾ ಅನಲಿಸ್ಟ್, ವೆಬ್ ಡೆವಲಪರ್ ಮತ್ತು ಸೈಬರ್ ಸೆಕ್ಯುರಿಟಿ ಮುಂತಾದ ಕ್ಷೇತ್ರಗಳಲ್ಲಿರುವ ಅಪಾರ ಅವಕಾಶಗಳ ಬಗ್ಗೆ ವಿವರಿಸಿದರು.

ಪ್ರೋಗ್ರಾಮಿಂಗ್ ಭಾಷೆಗಳಾದ ಅ, ಅ++, ಎಚಿvಚಿ, ಮತ್ತು Pಥಿಣhoಟಿ ಕಲಿಕೆಯ ಮಹತ್ವ, ಐಟಿ ಕಂಪನಿಗಳು, ರ‍್ಕಾರಿ ವಲಯ ಮತ್ತು ಸ್ಟರ‍್ಟ್-ಅಪ್ಗಳಲ್ಲಿನ ಉದ್ಯೋಗಗಳ ಬೇಡಿಕೆ ಮತ್ತು ಸಂವಹನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನದ ಅಗತ್ಯತೆ ಕುರಿತು ಮಾಹಿತಿಯನ್ನು ನೀಡಿದರು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ವಹಿಸಿದ್ದರು.

ಕಾರ‍್ಯಕ್ರಮದ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ನಿಶಾ ಕರ‍್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here