ಸಿಎ ಅಂತಿಮ ಪರೀಕ್ಷೆಯಲ್ಲಿ ಬಂಟ್ವಾಳದ ಆದಿತ್ಯ ಎಚ್. ಪೆರ್ಗಡೆಗೆ ಅಖಿಲ ಭಾರತ 47ನೇ ಸ್ಥಾನ

0
16

ಬಂಟ್ವಾಳ: ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಎಚ್‌. ಪೆರ್ಗಡೆ ಅವರು ಒಟ್ಟು 406 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 47ನೇ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಹರೀಶ್ ಪೆರ್ಗಡೆ, ಶಶಿಕಲಾ ಪೆರ್ಗಡೆ ದಂಪತಿಯ ಪುತ್ರರಾದ ಇವರು ಸಿಎ ಫೌಂಡೇಶನ್ ಹಾಗೂ ಸಿಎ ಇಂಟರ್‌ಮೀಡಿಯೇಟ್ ತರಬೇತಿ ಜತೆಗೆ ಪದವಿ ಶಿಕ್ಷಣವನ್ನು ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ಪಡೆದಿದ್ದಾರೆ. ಆರ್ಟಿಕಲ್ ಶಿಪ್‌ ಅನ್ನು ಗಣೇಶ್ ಹಾಗೂ ಸುಧೀರ್ ಅವರಲ್ಲಿ ಪಡೆದಿದ್ದಾರೆ.

LEAVE A REPLY

Please enter your comment!
Please enter your name here