ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

0
16

ಅಧ್ಯಕ್ಷರಾಗಿ ಮುರಳೀಧರ ಕೋಟ್ಯಾನ್, ಕಾರ್ಯದರ್ಶಿಯಾಗಿ ಅಭಿನಂದನ್ ಬಲ್ಲಾಳ್ ಆಯ್ಕೆ

ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್ ನ 2026-27 ನೇ ಸಾಲಿನ ಅಧ್ಯಕ್ಷರಾಗಿ ಮುರಳೀಧರ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಬಲ್ಲಾಳ್ ಅವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇಂದು ಸಂಜೆ 6.30 ಗಂಟೆಗೆ ಮೂಡುಬಿದಿರೆಯ ಪಂಚರತ್ನ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.



LEAVE A REPLY

Please enter your comment!
Please enter your name here