ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ

0
23

ಮಂಗಳೂರು: ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ದೇಣಿಗೆ ಹುಂಡಿ ಅಕ್ರಮದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಕಾಯ್ದುಕೊಳ್ಳಲು 19 ಅಂಶಗಳ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕೂಡ ಕಳ್ಳತನ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಲೋಪ ನಡೆದಿರೋದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಜಾರಿಗೊಳಿಸಲಾಗಿದೆ.

LEAVE A REPLY

Please enter your comment!
Please enter your name here