‘ಬೆಸ್ಟ್ ಎಂಎಲ್‌ಎ’ ಪ್ರಶಸ್ತಿ ಪುರಸ್ಕೃತ ಹರೀಶ್ ಪೂಂಜರಿಗೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯಿಂದ ಸನ್ಮಾನ

0
8

ಶ್ರೀ ರಾಮ ಕ್ಷೇತ್ರ ಕನ್ಯಾಡಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಪಂಚದಶಾನಂ ಜುನಾ ಅಖಾಡದ 1008 ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕರಾದ ಹರೀಶ್ ಪೂಂಜರವರನ್ನು ಮಾನ್ಯ ಸಂಸದರಾದ ಕ್ಯಾ ಬ್ರಿಜೇಶ್ ಚೌಟಾರವರ ಸಮ್ಮುಖದಲ್ಲಿ ಸನ್ಮಾನಿಸಿದರು.