ಆಟಿದ ವನಸ್ – ಗುರೂಜಿನೊಟ್ಟುಗ್”

0
13


ತುಳುನಾಡಿನ ಸಂಸ್ಕೃತಿ ಮತ್ತು ಆಟಿ ತಿಂಗಳ ಸೊಬಗನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ “ಆಟಿದ ವನಸ್ – ಗುರೂಜಿನೊಟ್ಟುಗ್” ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಜುಲೈ 23ರಂದು ಮಧ್ಯಾಹ್ನ 12:30 ಗಂಟೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.