ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಉದ್ವರ್ತನ ಸಂಪನ್ನ

0
13

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಉದ್ವರ್ತನ ನಡೆಯಿತು.

ಈ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಶ್ರೀಪಾದರು,ಪಲಿಮಾರು ಕಿರಿಯಪಟ್ಟ ವಿದ್ಯಾ ರಾಜೇಶ್ವರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರ ಉಪಸ್ಥಿತಿಯಲ್ಲಿ ನಡೆಯಿತು.