ಮೂಡುಬಿದಿರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ನವೀನ್ ಚಂದ್ರ ಕರ್ಕೇರ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಆಯ್ಕೆ

0
27

ಮೂಡುಬಿದಿರೆ : ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ನವೀನ್‌ ಚಂದ್ರ ಕರ್ಕೇರ ಹಾಗೂ ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಮುರಳೀಧರ ಕೋಟ್ಯಾನ್ ಹಾಗೂ ಸುಭಾಷ್ ಪೂಜಾರಿ ಕೈಪುಂಡಿ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಗಳಾಗಿ ಜಗದೀಶ್ ಪೂಜಾರಿ ಮತ್ತು ಭವಿಷ್ಯತ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಕೋಶಾಧಿಕಾರಿಯಾಗಿ ನವಾನಂದ ಒಂಟಿಕಟ್ಟೆ ಹಾಗೂ ಲೆಕ್ಕ ಪರಿಶೋಧಕರಾಗಿ ಪ್ರಭಾಕರ್ ಕರ್ಕೇರ ಆಯ್ಕೆಯಾಗಿದ್ದಾರೆ.