ಉಡುಪಿ : ಶ್ರೀ ಗುರು ಪೂರ್ಣಿಮಾ ಶ್ರೀ ನಿತ್ಯಾನಂದ ಸ್ವಾಮೀಜಿಗೆ ವಿಶೇಷ ಹೂವಿನ ಅಲಂಕಾರ

0
6

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಗುರುಗಳ  ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ  ಮೋಹೋತ್ಸವ  ಅಂಗವಾಗಿ  ಶ್ರೀ ನಿತ್ಯಾನಂದ ಸ್ವಾಮೀಜಿಗೆ ವಿಶೇಷ ಹೂವಿನ ಅಲಂಕಾರ  ನಡೆಯಿತು.