ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

0
11

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಜು.30 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.