ಶಿವಮೊಗ್ಗ : ಶಿವಮೊಗ್ಗ ನಗರಕ್ಕೆ ಆಗಮಿಸಿದ ರಾಜ್ಯಸಭಾ ಸಂಸದರು ಹಾಗೂ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿಗಳಾದ ಡಾ. ಸೈಯದ್ ನಾಸಿರ್ ಹುಸೇನ್ಅ ವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿದರು.
ಬಲ್ಕೀಶ್ ಬಾನು – ವಿಧಾನ ಪರಿಷತ್ ಸದಸ್ಯರು, ಆರ್. ಪ್ರಸನ್ನ ಕುಮಾರ್ – ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಂ. ರಮೇಶ್ ಶಂಕರಘಟ್ಟ – ಜಿಲ್ಲಾ ಕಾಂಗ್ರೆಸ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು, ಶರತ್ ಮರಿಯಪ್ಪ – ಕಾಂಗ್ರೆಸ್ ಯುವ ಮುಖಂಡರು ಈ ಸಂದರ್ಭದಲ್ಲಿ ನಾಯಕರು ರಾಜ್ಯ ಹಾಗೂ ಜಿಲ್ಲೆಯ ವಿವಿಧ ರಾಜಕೀಯ ಮತ್ತು ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು .
ವರದಿ : ಮಂದಾರ ರಾಜೇಶ್

