ಕ ಸಾ ಪ ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆ

0
4

ಕ ಸಾ ಪ ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆ ದಿನಾಂಕ 1-8-2026 ರಂದು ಶಾರದಾ ವಿದ್ಯಾಲಯದಲ್ಲಿ ಜರುಗಿತು.ಘಟಕದ ಅಧ್ಯಕ್ಷರಾದ ಮಂಜುನಾಥ ರೇವಣಕರ್ ಇವರು ಅಧ್ಯಕ್ಷತೆ ವಹಿಸಿದ್ದರು.ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ಸ್ವಾಗತಿಸಿದರು.

ಇನ್ನೊರ್ವ ಕಾರ್ಯದರ್ಶಿ ಡಾ ಮುರಲೀ ಮೋಹನ್ ಚೂಂತಾರು ವಂದಿಸಿದರು.ಕೋಶಾಧಿಕಾರಿ ಸುಬ್ರಾಯ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಮಿತಿ ಸದಸ್ಯರಾದ ರತ್ನಾವತಿ ಜೆ ಬೈಕಾಡಿ,ಸುಖಲಾಕ್ಷಿ,ಡಾ ಮೀನಾಕ್ಷಿ ರಾಮಚಂದ್ರ , ಕೃಷ್ಣಪ್ಪ ನಾಯ್ಕ, ಬೆನೆಟ್ ಅಮ್ಮನ್ನ, ರವೀಂದ್ರನಾಥ್, ರಘು ಇಡ್ಕಿದು ಉಪಸ್ಥಿತರಿದ್ದರು.