ಅನ್ನ ಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಸಂಪನ್ನ

0
32

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಭಾನುವಾರದಂದು ಜರಗಿತು.