ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಅಶ್ಲೇಷ ಬಲಿ

0
34

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಅಶ್ಲೇಷ ಬಲಿ ಶ್ರೀ ಆಶ್ಲೇಷ ಬಲಿ ಹೋಮ ಬುಧವಾರದಂದು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ,ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ,ಸುಧಾಕರ ಕೆಟಿ , ಕಿಶನ್ ಶೇಣವ, ಸುಭಾಷ್ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.