ಆಲಾಡಿ ಸಜೀಪ ಮುನ್ನುರು 80ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

0
13

ದ.ಕ. ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಆಲಾಡಿ ಸಜೀಪ ಮುನ್ನುರು 80ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯ ರೋಹಿಣಿ ಸಜೀಪ ಮಾಗಣೆ ತಂ ತ್ರಿಎಂ ಸುಬ್ರಹ್ಮಣ್ಯ ಭಟ್, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು,ಮಸೀದಿಯ ಧರ್ಮ ಗುರುಗಳು,ಶಾಲಾಗುರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲಾಯಿತು.