ದಾವಣಗೆರೆ-ಆಗಸ್ಟ್, ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ನಗರದ ಎಂ.ಸಿ.ಸಿ.ಎ’ ಬ್ಲಾಕ್ ಶಾಖೆಯಿಂದ ಆಗಸ್ಟ್ 21 ರಂದು ಶ್ರಾವಣ ಶುಕ್ರವಾರ ಸಂಜೆ 4 ಗಂಟೆಗೆ ಎಂ.ಸಿ.ಸಿ. `ಎ’ ಬ್ಲಾಕ್‌ನಲ್ಲಿರುವ ಶ್ರೇಯಸ್ ನಿಲಯದ ಸಭಾಂಗಣದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಪ್ರಭಾ ರವೀಂದ್ರ ತಿಳಿಸಿದ್ದಾರೆ.
ಈ ಆಧ್ಯಾತ್ಮಿಕ ಪರಂಪರೆಯ ಪೂಜೆಯಲ್ಲಿ ಭಕ್ತಿಗೀತೆ, ಶ್ರೀಲಕ್ಷ್ಮಿ ಅಷ್ಟೋತ್ತರ, ಮುತ್ತೆöÊದೆಯರಿಗೆ ಉಡಿ ತುಂಬುವುದು ಮುಂತಾದ ಚಟುವಟಿಕೆಗಳು ನಡೆಯುತ್ತಿದೆ. ಈ ಪವಿತ್ರವಾದ ಆಧ್ಯಾತ್ಮಿಕ ಚಟುವಟಿಕೆಗಳಿಗೆ ಭಾಗವಹಿಸುವ ಮುತ್ತೆöÊದೆಯರು ಭಕ್ತಿಗೀತೆ ಹಾಡುಗಾರರು ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ ವಿನಂತಿಸಿದ್ದಾರೆ. ಸಂಪರ್ಕಿಸುವ ಸನೀಹವಾಣಿ 9964073817
Home Uncategorized ಕಲಾಕುಂಚ ಎಂ.ಸಿ.ಸಿ. ಎ’ ಬ್ಲಾಕ್ ಶಾಖೆಯಿಂದ ಆ.21 ರಂದು ಶ್ರಾವಣ ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮೀ ವೃತ

