ಆಲಾಡಿ ಶಾಲೆಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಪದ್ಮಾವತಿ ಎ. ಅವರಿಗೆ ಬೀಳ್ಕೊಡುಗೆ

0
78

ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಆಲಾಡಿ ಸಜೀಪ ಮುನ್ನುರು 32 ವರ್ಷ ಸೇವೆ ಸಲ್ಲಿಸಿ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಂಡ ಪದ್ಮಾವತಿ ಎ ಇವರ ಬೀಳ್ಕೊಡುಗೆ ಸಮಾರಂಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಬಾಳಿಕೆ ಅಧ್ಯಕ್ಷತೆಯಲ್ಲಿ ಜರಗಿತು.

ಸ್ಮರಣೆ ಕೆ ನೀಡಿ ಶಾಲುಹೊದಿಸಿ ಪೇಟ ತೊಡಿಸಿ ಸನ್ಮಾನಿಸಲಾಯಿತುಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ರೋಹಿಣಿ, ಸಹ ಶಿಕ್ಷಕಿ ಪದ್ಮಾವತಿ ಯು, ಸುರೇಖಾ, ವಿದ್ಯಾರ್ಥಿಗಳುಶುಭ ಹಾರೈಸಿದರು ಆಲಾಡಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಯೂಸುಫ್, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಪೋಷಕರು ಉಪಸ್ಥಿತರಿದ್ದರು