
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಶ್ರೀ ಚಿತ್ರಾಪುರ ಮಠದಲ್ಲಿ ಶ್ರೀ ಶ್ರೀ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದರ ಶುಭಾಶೀರ್ವಾದಗಳೊಂದಿಗೆ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಭಟ್ ರವರ ಪೌರೋಹಿತ್ಯದಲ್ಲಿ ಸೌರ ಋಗೂಪಾಕರ್ಮ ಕಾರ್ಯಕ್ರಮದಲ್ಲಿ ಹಲವು ವಿಪ್ರರು ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾದರು.

