ಗಾಣಿಗರ ಸೇವಾ ಸಂಘದ ವತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ವೃತ ಪೂಜೆ ಸಂಪನ್ನ

0
9

ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ಗಾಣಿಗರ ಸೇವಾ ಸಂಘದ ವತಿಯಿಂದ ಶುಕ್ರವಾರ ಸಂಜೆ ಸಾಮೂಹಿಕ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಿತು.

ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ, ಮಹಿಳಾ ಸಂಘದ ಅಧ್ಯಕ್ಷ ಆಶಾ ವೇದವ, ಯುವ ವಿಭಾಗ ಅಧ್ಯಕ್ಷ ಭುವನೇಶ್ ಮೊಗನರ್ಾಡು, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ ಮತ್ತಿತರರು ಇದ್ದರು.