ಕಾಡಬೆಟ್ಟುವಿನಲ್ಲಿ ಗೋಕುಲೋತ್ಸವ ಸಂಭ್ರಮ; ಕೃಷ್ಣನ ವೇಷದಲ್ಲಿ ಮಿಂಚಿದ ಮಕ್ಕಳು

0
5

ಬಂಟ್ವಾಳ ತಾಲ್ಲೂಕಿನ ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಬಾಲಗೋಕುಲ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಭಾನುವಾರ ನಡೆದ ಗೋಕುಲೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ಶ್ರೀಕೃಷ್ಣನ ವೇಷ ಸ್ಪಧರ್ೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.