ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ಮಾನವೀಯ ಸ್ಪಂದನೆ

0
10

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ .

ಕಣಿಯೂರು : ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಸೆ. 07 ರಂದು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಕುಶಲೋಪಚಾರಿ ವಿಚಾರಿಸಿದರು. ಸಂಘದಿಂದ ಪಾಲನಾ ಕೇಂದ್ರಕ್ಕೆ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.