ವಿವೇಕಾನಂದ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಈ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧ್ಯಾನೇಶ್ ಎಸ್, ರಿಥನ್ ಗೌಡ ಎಸ್, ಶ್ರೀಶಾಂತ್, ಮೋಹಿತ್ ಬಿ.ಕೆ, ಅಭಯ್, ಡಿ.ವಿ ದೈವಿಕ್ ದರ್ಶನ್, ಪವನ್ ಕುಮಾರ್ ಟಿ, ಲೋಕೇಶ್ ಕೆ.ಜಿ, ತಸ್ಮೈ ಪಿ ಗೌಡ, ಭುವನ್ ಗೌಡ ಜಿ.ಎನ್, ದ್ವಿತೀಯ ಪಿಯುಸಿ ವಂಶಿಕ್ ಸಿ.ಆರ್, ನಿಹಾನ್ ಶೆಟ್ಟಿ ವಿ.ಆರ್, ಉಜ್ವಲ್ ಮನೋಜ್ ತಾರಾ, ಚಿರಾಗ್ ಜಿ.ಯು, ಪವನ್ ವಿ.ವಿ, ಬಿ.ಜಿ ವಿಲಾಸ್, ಗಗನ್ ಸಿ.ಏನ್, ಶ್ರೀಶಾಂತ್ ಎಸ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

