
ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಮುಗೇರ್ಕಳ ಅಂಗನವಾಡಿಯಲ್ಲಿ ಮಕ್ಕಳಿಗೆ ಪೋಶಣ್ ಮಾಸಾಚರಣೆ ಹಾಗೂ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.
ಈ ಸಂದರ್ಭದಲ್ಲಿ ಮೇಲ್ವಿಚಾರಕಿ ವೀಣಾ, ಮೂಡುಬಿದಿರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರತಿಭಾ ಅವರು ಮಕ್ಕಳಿಗೆ ಅರಿವು ಮೂಡಿಸುವ ಮಾಹಿತಿಗಳನ್ನು ಹೆತ್ತವರಿಗೆ ತಿಳಿ ಹೇಳಿದರು. ಹಿರಿಯ ಆರೋಗ್ಯ ಕಾರ್ಯಕರ್ತೆ ನಿವೇದಿತ, ಮೂರು ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರು, ಮಕ್ಕಳ ತಾಯಂದಿರು, ಮಕ್ಕಳು ಹಾಜರಿದ್ದರು.

ವರದಿ ರಾಯಿ ರಾಜ ಕುಮಾರ್
