ಮಾಲಾಡಿ : ಸೆ 17 ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಸಲುವಾಗಿ ಮಾಲಾಡಿ ಸೋನಂದೂರು ಶಕ್ತಿ ಕೇಂದ್ರದ ವತಿಯಿಂದ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ವಿಶ್ವನಾಯಕನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಾಲಾಡಿ ಹಾಗೂ ಸೋಣಂದೂರು ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು, ತಾಲೂಕು ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ಮೋದಿ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Home Uncategorized ಮಾಲಾಡಿ ಸೋನಂದೂರು ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ಶ್ರೀನರೇಂದ್ರ ಮೋದಿ ಯವರ ಜನ್ಮ ದಿನದ ಪ್ರಯುಕ್ತ...

