ಕಾರ್ಕಳಸುನೀತಾರವರು ಜಿಲ್ಲಾ ಮಟ್ಟದ ಜಾಗ್ರತಿ ಮತ್ತು ಉಸ್ತುವಾರಿ ಸಮಿತಿಗೆ ಆಯ್ಕೆBy TNVOffice - September 21, 2026020FacebookTwitterPinterestWhatsApp ಕಾರ್ಕಳ : ಉಡುಪಿ ಜಿಲ್ಲೆಯ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸರ್ಕಾರದ ಸುತ್ತೋಲೆಯಂತೆ ಶ್ರೀಮತಿ ಸುನೀತಾರವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗಿದೆ.