
ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಬೆಳಿಗ್ಗೆ ಶಿರಿಬೀಡು ವಾರ್ಡಿನ ಬಾಲಾಭವನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾಜಿ ನಗರಸಭಾ ಸದಸ್ಯರಾದ ಟಿ. ಜಿ. ಹೆಗ್ಡೆ, ನಗರ ಶಕ್ತಿ ಕೇಂದ್ರ ಪ್ರಮುಖ್ ಮಹೇಶ್ ಪೂಜಾರಿ, ವಾರ್ಡ್ ಅಧ್ಯಕ್ಷರಾದ ಸಂದೀಪ್ ಶೆಟ್ಟಿಗಾರ್,ಪಕ್ಷದ ಪ್ರಮುಖರಾದ ಅಶೋಕ್ ಶೆಟ್ಟಿ, ಕೃಷ್ಣಕುಮಾರ್ ಶೆಟ್ಟಿ, ಉದಯ್ ಶೆಟ್ಟಿ, ಅಭಿಲಾಷ್, ಮನೋಹರ್ ಶಾಸ್ತ್ರೀ ಮತ್ತು ಮೊದಲಾದವರು ಪಾಲ್ಗೊಂಡಿದ್ದರು.
