ಗೋಲ್ಡ್ ಮೆಡಲ್ ವಿಜೇತೆ ಎಂ.ಆರ್. ಪೂವಮ್ಮಗೆ ₹5 ಕೋಟಿ ಪ್ರೋತ್ಸಾಹ ಧನಕ್ಕೆ ಶಾಸಕ ಹರೀಶ್ ಪೂಂಜ ಮನವಿ

0
15

ಗೋಲ್ಡ್ ಮೆಡಲ್ ವಿಜೇತೆ ಎಂ. ಆರ್.ಪೂವಮ್ಮರವರಿಗೆ ರೂ. 5.00 ಕೋಟಿ ಪ್ರೋತ್ಸಾಹ ಧನ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಶಾಸಕ ಹರೀಶ್ ಪೂಂಜ.

ಬೆಳ್ತಂಗಡಿ : 2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ಅರ್ಜುನ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರ ಸುದೀರ್ಘ ಅಂತಾರಾಷ್ಟ್ರೀಯ ಸಾಧನೆಯನ್ನು ಗುರುತಿಸಿ, ಅವರಿಗೆ ₹5.00 ಕೋಟಿ ವಿಶೇಷ ಪ್ರೋತ್ಸಾಹಧನ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದರು.