ವಿಟ್ಲಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಅಕ್ಟೋಬರ್ 11 ರಿಂದ ನವರಾತ್ರಿ ಮಹೋತ್ಸವBy TNVOffice - October 11, 202607FacebookTwitterPinterestWhatsApp ವಿಟ್ಲ ಮಾಣಿಲ, ಕುಕ್ಕಾಜೆ: ಶ್ರೀ ಕ್ಷೇತ್ರ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ (ರಿ) ದಲ್ಲಿ 2026ರ ಅಕ್ಟೋಬರ್ 11 ರಿಂದ ಅಕ್ಟೋಬರ್ 19 ರವರೆಗೆ ನವರಾತ್ರಿ ಮಹೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವೈಭವದಿಂದ ಜರುಗಲಿದೆ.