ಬೆಳ್ತಂಗಡಿ. ನಾವೂರಿನ ಡಾ.ಪ್ರದೀಪ್ ಅವರ ಕ್ಲಿನಿಕ್ ಗೆ ಅನಾಮಿಕರು ಬೆಂಕಿ ಹಚ್ಚಿ ಸುಟ್ಟಿರಿವುದು ಖಂಡನೀಯ ಎಂದು ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಇಂತಹ ಹೇಯ ಕೃತ್ಯ ಮಾಡಿದ ಯಾರೇ ಆಗಿರಲಿ ಅವರನ್ನು ಪತ್ತೆ ಹಚ್ಚಿ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

