ರೇಡಿಯೊ ಮಣಿಪಾಲದಲ್ಲಿ ಹೆಚ್.ಐ.ವಿ/ ಏಡ್ಸ್ ಜಾಗೃತಿ ಕಾರ್ಯಕ್ರಮ

0
35

ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿ ಇರುವ ಸಮುದಾಯ ಬಾನುಲಿ ಕೇಂದ್ರದಲ್ಲಿ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ನ ವಿದ್ಯಾರ್ಥಿಗಳಾದ ಕೃಷ್ಣ ಎಸ್ ಕುಮಾರ್, ಪೂಜಾ ಸೊಲಂಕಿ ಮತ್ತು ವಂಶಿಕಾ ಶರ್ಮಾ ಅವರಿಂದ ಹೆಚ್.ಐ.ವಿ/ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಇದು ಅಕ್ಟೋಬರ್ 14ರಂದು ಬುಧವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಮತ್ತು ಅಕ್ಟೋಬರ್ 15 ಗುರುವಾರ ಮಧ್ಯಾಹ್ನ 1 ಗಂಟೆಗೆ ಮರು ಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ. ‎