ಬಂಟ್ವಾಳಯಕ್ಷಗಾನ ತಾಳಮದ್ದಳೆ ಸಂಪನ್ನBy TNVOffice - October 15, 202604FacebookTwitterPinterestWhatsApp ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಪೊಲೀಸ್ ಲೇನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಪ್ರಯುಕ್ತ ಪುಟಾಣಿಗಳಿಂದ ಯಕ್ಷಗಾನ ತಾಳಮದ್ದಳೆ ಪ್ರದರ್ಶನಗೊಂಡಿತು.