ಬಂಟ್ವಾಳಈಶ್ವರಮಂಗಳ ಶ್ರೀ ಸದಾಶಿವ ದೇವಸ್ಥಾನಕ್ಕೆ ಸ್ವಚ್ಛತಾ ಯಂತ್ರ ಸಮರ್ಪಣೆBy TNVOffice - October 17, 2026031FacebookTwitterPinterestWhatsApp ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪಮೂಡ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ಯಂತ್ರವನ್ನು ಸೇವಾ ರೂಪದಲ್ಲಿ ತುಲಾ ಸಂಕ್ರಮಣದ ಪರ್ವಕಾಲದಲ್ಲಿ ಪಂಜಾಜೆ ಕರುಣಾಕರ ಶೆಟ್ಟಿ ಕ್ಷೇತ್ರಕ್ಕೆ ಸಮರ್ಪಿಸಿದರು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಪ್ರಾರ್ಥಿಸಿ ಪ್ರಸಾದ ನೀಡಿದರು.