ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಗಣಪತಿ ಹೋಮ

0
25

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಶರ ನ್ನವರಾತ್ರಿಯ ಪುಣ್ಯ ಕಾಲದಲ್ಲಿ ಶ್ರೀ ಬಾಲ ಗಣಪತಿ ಹೋಮಸಜೀಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.