ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

0
13

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಶರ ನ್ನವರಾತ್ರಿಯ ಅಂಗವಾಗಿ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಹಾಗೂ ಶ್ರೀದೇವರಿಗೆ ವಿಶೇಷ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.