ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಆಯ್ಕೆ

0
8

ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು ಕರಾವಳಿ ವಿಭಾಗದ ವಿಭಾಗಿಯ ಸಂಚಾಲಕರಾಗಿ ಖ್ಯಾತ ರಂಗೋಲಿ ಕಲಾವಿದೆ ಸಂಶೋಧಕಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮತ್ತು ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯೆ ಡಾ. ಭಾರತಿ ಮರವಂತೆ ಇವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್ ಬಾಲಾಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.