ಕಾಪು ತಾಲೂಕು ಮಟ್ಟದ 71ನೇ ಕನ್ನಡ ರಾಜ್ಯೋತ್ಸವ

0
24

ಕಾಪು ತಾಲೂಕು ಆಡಳಿತ ಸೌಧ (ಪ್ರಜಾಸೌಧ) ಇಲ್ಲಿ ಆಯೋಜಿಸಲಾದ “71ನೇ ಕನ್ನಡ ರಾಜ್ಯೋತ್ಸವ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುಂಡಲೀಕ ಮರಾಠೆ, ತಹಶೀಲ್ದಾರದ ಅನಂತ ಶಂಕರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ್ ಹಾಗೂ ಕಾಪು ಪುರಸಭೆಯ ಸದಸ್ಯರು, ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.