ಮೂಡುಬಿದಿರೆ ವಿಶ್ವ ತುಳುವೆರ್ ತಂಡಕ್ಕೆ ಅಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ!

0
14

ರಾಮಾಂಜನೇಯ ಮೂಡುಬಿದಿರೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಅಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಮೂಡಬಿದಿರೆಯ ಹೆಮ್ಮೆಯ ವಿಶ್ವ ತುಳುವೆರ್ ತಂಡ ಪ್ರಥಮ ಸ್ಥಾನ ಪಡೆದು ಅದ್ಭುತ ಸಾಧನೆ ಮಾಡಿದೆ.

ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜಯದ ಕಿರೀಟ ಮುಡಿಗೇರಿಸಿಕೊಂಡ ತಂಡವು ಮೂಡಬಿದಿರೆಯ ಕ್ರೀಡಾಭಿಮಾನಿಗಳು ಹಾಗೂ ತುಳುನಾಡಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ತಂಡದ ಈ ಸಾಧನೆಗೆ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮೂಡುಬಿದಿರೆಯ ಕೀರ್ತಿ ಹೆಚ್ಚಿಸಿದ ವಿಶ್ವ ತುಳುವೆರ್ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು.