ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಣೆ

0
17

ಬೆಳ್ಮಣಿನ ಪೆರಲ್ ಪಾದೆಯ ಅಂಗನವಾಡಿ ಮಕ್ಕಳಿಗೆ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕ್ಲಬ್ಬಿನ ಕಾರ್ಯದರ್ಶಿ ಲಯನ್ ಟೀನಾ ಡೆಸಾರವರು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಿದರು.