ಪರಮಪೂಜ್ಯ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಭೇಟಿ

0
35

ನವಿ ಮುಂಬಯಿ :ಉಡುಪಿ ಶ್ರೀ ಪುತ್ತಿಗೆ ಮಠದ ನವಿ ಮುಂಬಯಿಯ ವಾಶಿಯಲ್ಲಿ ಇರುವ ಮಠಕ್ಕೆ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರು ನ 10 ರಂದು ಸಂಜೆ 3 ಗಂಟೆಗೆ ಆಗಮಿಸಲಿದ್ದಾರೆ .

ಸ್ವಾಮಿಜಿ ಅವರಿಗೆ ಗುರುವಂದನೆ ನಡೆಯಲಿದೆ. ಶುಭ ಸಂದರ್ಭದಲ್ಲಿ ಭಕ್ತಾದಿಗಳೆಲ್ಲರೂ ಆಗಮಿಸಿ, ಪರಮಪೂಜ್ಯರ ದಿವ್ಯ ಆಶೀರ್ವಾದವನ್ನು ಪಡೆಯಬೇಕೆಂದು ಮಠದ ಪ್ರಧಾನರಾದ ರತೀಶ್ ತಂತ್ರಿ ವಿನಂತಿಸಿಕೊಂಡಿದ್ದಾರೆ.