
ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿ ಇರುವ ರೇಡಿಯೊ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರದಲ್ಲಿ ನವೆಂಬರ್ 14 ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.ಸಂಪನ್ಮೂಲ ವ್ಯಕ್ತಿಯಾಗಿ ಮಾಹೆ ಮಣಿಪಾಲದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯ ಗ್ಲೋಬಲ್ ಹೆಲ್ತ್ ವಿಭಾಗದಲ್ಲಿ ಹಿರಿಯ ಪ್ರಾಧ್ಯಾಪಕ*ರಗಿರುವ ಡಾ. ಆರತಿ ರಾವ್ ಭಾಗವಹಿಸಲಿದ್ದಾರೆ.
ಇದು ನವೆಂಬರ್ 14 ಶನಿವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ ನವೆಂಬರ್ 15 ಭಾನುವಾರ ಮದ್ಯಾಹ್ನ 12.15ಕ್ಕೆ ಮರು ಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.
