
ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್90.4 MHz ಸಮುದಾಯ ಬಾನುಲಿ ಕೇಂದ್ರದಲ್ಲಿ ಮಕ್ಕಳದಿನಾಚರಣೆ ವಿಶೇಷ ವೈವಿಧ್ಯಮಯ ಕಾರ್ಯಕ್ರಮ ಪ್ರಸಾರವಾಗಲಿದೆ.
ಇದರಲ್ಲಿ ಕುಂದಾಪುರದ ಎಕ್ಸೆಲೆಂಟ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಈ ಕಾರ್ಯಕ್ರಮ ನವೆಂಬರ್ 14ರಂದು ಶನಿವಾರ ಸಮಯ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ನವೆಂಬರ್15 ರಂದು ಮದ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.
