ಏ. 6-7: ಉಚಿತ ಶ್ರವಣ ತಪಾಸಣಾ ಶಿಬಿರ

0
95

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರು, ಕುಟುಂಬದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಕಿವಿಯ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮ ಎಪ್ರಿಲ್,6 ರಂದು ಭಾನುವಾರ ಮತ್ತು 07.04.2025ನೇ ಸೋಮವಾರ ಸಮಯ: ಬೆಳಗ್ಗೆ 9:00 ರಿಂದ 5:00 ರವರೆಗೆ ಮಂಗಳೂರು ಪತ್ರಿಕಾ ಭವನ,ದಲ್ಲಿ ಹಮ್ಮಿಕೊಳ್ಳಲಾಗಿದೆ.
ನೋಂದಾವಣೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ  ಸಂಖ್ಯೆ 98440 60543 / 9902344399.
ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here