ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಆರದಿರಲಿ ಬದುಕು ಆರಾಧನ ತಂಡದ ಮಾರ್ಚ್ ತಿಂಗಳ 96 ನೇ ಯೋಜನೆಯ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿಯಾದ ಗಣೇಶ್ ಪೂಜಾರಿ ಅವರು ತೆಂಗಿನ ಮರದಿಂದ ಬಿದ್ದು ಕಾಲಿನ ಮೂಳೆ ಮುರಿತ ವಾಗಿ ಕಾರ್ಕಳ ದ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಚಿಕಿತ್ಸೆಗೆ ಅವರ ಮನೆಗೆ ತೆರಳಿ ನಮ್ಮ ತಂಡ ಧನ ಸಹಾಯ ನೀಡಲಾಯಿತುಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ. ಗಣೇಶ್ ಪೈ . ದೀನ್ ರಾಜ್ ಕೆ. ಬಸವರಾಜ್ ಮಂತ್ರಿ. ಡಾ.ನಾಗರಾಜ ಶೆಟ್ಟಿ ಅಂಬೂರ,. ಧನಂಜಯ ಶೆಟ್ಟಿ.ಲೋಕೇಶ್ ವಿಟ್ಲ ನಿಲೇಶ್ ಕಟೀಲು, ಪ್ರವೀಣ್ ಬಂಗೇರ, ಶ್ರೀಕಾಂತ ಭಟ್ ಪೊನ್ನ ಗಿರಿ, ಪ್ರಭಾಕರಮಂಗಳೂರು, ದಯಾನಂದ ಮಡ್ಕೇಕರ್, ಬೀಮಯ್ಯ ಸುಳ್ಯ, ಅಗರಿ ರಾಘವೇಂದ್ರ ರಾವ್,. ಭಾಸ್ಕರ ದೇವಸ್ಯ. ದಿನೇಶ್ ಸಿದ್ದಕಟ್ಟೆ ಉಪಸ್ಥಿತರಿದ್ದರು.