ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ಮಕ್ಕಳು ಉಪಸ್ಥಿತರಿದ್ದರು.