ವಿಶೇಷ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜೇಂದ್ರ ಅಜ್ರಿ

0
170

ಕನ್ಯಾಡಿ : ಕನ್ಯಾಡಿ ಸೇವಾನಿಕೇತನಕ್ಕೆ ರಾಜೇಂದ್ರ ಅಜ್ರಿ ಎಪ್ರಿಲ್ 19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here