ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ

0
169

ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಎಂಬಲ್ಲಿ ಗುರುವಾರ ಸಂಜೆ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಸ್ಥಳೀಯ ರಿಕ್ಷಾ ಚಾಲಕ ಸುರೇಶ ಪೂಜಾರಿ ಎಂವವರು ಹಿಡಿದು ಅರಣ್ಯಕ್ಕೆ ಬಿಟ್ಟರು.

LEAVE A REPLY

Please enter your comment!
Please enter your name here