ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ಕಾರಣಿಕ ಪ್ರಸಿದ್ಧ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ಗುರುವಾರ ರಾತ್ರಿ ನಡೆದ ವಾರ್ಷಿಕ ನೇಮೋತ್ಸವದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿದರು. ಆಡಳಿತ ಧರ್ಮದರ್ಶಿ ಬಡಾಜೆ ರವಿಶಂಕರ ಶೆಟ್ಟಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮತ್ತಿತರರು ಇದ್ದರು.