ಬೆಳ್ತಂಗಡಿ: ಮೇ 27ರಂದು ಜನಸ್ಪಂದನಾ ಕಾರ್ಯಕ್ರಮ

0
272

ಬೆಳ್ತಂಗಡಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ದಿನಾಂಕ :27.05.2025 ಮಂಗಳವಾರ ಗ್ರಾಮ ಪಂಚಾಯತ್ ಮಡಂತ್ಯಾರು ಪೂರ್ವಾಹ್ನ 10.30 ನಡೆಯಲಿದೆ.

*40 ಜನ ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನದ ಹಕ್ಕುಪತ್ರ ವಿತರಣೆ
*ಕಂದಾಯ ಇಲಾಖೆಯ ವಿವಿಧ ಸವಲತ್ತು ಸೌಲಭ್ಯಗಳ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here