Uncategorizedಸ್ಪರ್ಶ ಬಿ ಶೆಟ್ಟಿಗೆ ಶೇ 96 ಅಂಕBy TNVOffice - May 23, 2025082FacebookTwitterPinterestWhatsApp ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ 600 (ಶೇ 96) ಅಂಕ ಪಡೆದಿದ್ದಾಳೆ.ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.