ಮೂಡಬಿದಿರೆ:ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ ಪ್ರಾರಂಭವಾಗಲಿರುವ ಇಂದಿರಾ ಕ್ಯಾಂಟೀನ್ ಜೂನ್ 4ರಂದು ಪ್ರಾರಂಭಗೊಳ್ಳಲಿದೆ. ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದಿರಾ ಕ್ಯಾಂಟೀನ್ ಸಾರ್ವಜನಿಕ ಅನುಕೂಲಕ್ಕೆ ಸಮರ್ಪಿಸಲಿದ್ದಾರೆ ಎಂದು ಮೂಡಬಿದರೆ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.